ರಾಜ್ಯ

ಎಸ್‌ಸಿ ಒಳಮೀಸಲಾತಿ: ಸರ್ಕಾರಕ್ಕೆ ವರದಿ ಸಲ್ಲಿಸಿದ ನ್ಯಾ.ನಾಗಮೋಹನದಾಸ್‌ ಆಯೋಗ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯ ಹಿನ್ನೆಲೆಯಲ್ಲಿ ಸಮೀಕ್ಷೆ ನಡೆಸಿದ್ದ ನಿವೃತ್ತ ನ್ಯಾ.ನಾಗಮೋಹನದಾಸ್‌ ಆಯೋಗವು ಇಂದು ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ.

ಒಳಮೀಸಲಾತಿ ಜಾರಿಗೆ ಸುಪ್ರೀಂಕೋರ್ಟ್‌ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಸಿ ಸಮುದಾಯದ ಆಂತರಿಕ ಸಮೀಕ್ಷೆ ನಡೆಸಲು ಸೂಚನೆ ನೀಡಿತ್ತು.

ಈ ನಿಟ್ಟಿನಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ನೇತೃತ್ವದ ಆಯೋಗ ಸಮೀಕ್ಷೆ ನಡೆಸಿದ್ದು, ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಂತಿಮ ವರದಿ ಸಲ್ಲಿಕೆ ಮಾಡಿದೆ.

ಇನ್ನು ಜುಲೈ.30ರಂದೇ ವರದಿ ಸಿದ್ಧವಾಗಿತ್ತು. ಸಿಎಂ ಸಿದ್ದರಾಮಯ್ಯ ಸಮಯಾವಕಾಶ ಕೇಳಿದ್ದರೂ ಕಾರ್ಯ ಒತ್ತಡ ಕಾರಣಕ್ಕೆ ಅವರು ಲಭ್ಯರಾಗಲಿಲ್ಲ. ಹೀಗಾಗಿ ಇಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ಅವರು ವರದಿ ಸಲ್ಲಿಕೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

8 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

9 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

9 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

9 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

10 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

10 hours ago