ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆಂದು ಬಜೆಟ್ ನಲ್ಲಿ ಮೀಸಲಿಟ್ಟಿದ್ದ ಹಣವನ್ನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
SCSP ಮತ್ತು TSP ಗೆ ಬಜೆಟ್ ನಲ್ಲಿ ಮೀಸಲಿಟ್ಟ ಒಟ್ಟು ಹಣದಲ್ಲಿ ೧೪,೨೮೨ ಕೋಟಿ ರೂ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲು ಅನುಮತಿ ನೀಡಿದೆ. ೨೪ ಮತ್ತು ೨೫ ನೇ ಆರ್ಥಿಕ ವರ್ಷದಲ್ಲಿ SCSP ಮತ್ತು TSP ಅಡಿಯಲ್ಲಿ ಮೀಸಲಿಟ್ಟ ೩೯೧೨೧೪೬ ಕೋಟಿ ರೂ ಹಣವನ್ನು ಖರ್ಚು ಮಾಡುವ ಪ್ರಸ್ತಾಪವುಳ್ಳ ಕ್ರಿಯಾ ಯೋಜನೆಗೆ SCSP ಮತ್ತು TSP ರಾಜ್ಯ ಅಭಿವೃದ್ಧಿ ಪರಿಷತ್ ಇಂದು ಅನುಮೋದನೆ ನೀಡಿದೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅನುದಾನ ವರ್ಗಾವಣೆಗೆ ತೀರ್ಮಾನ ಕೈಗೊಂಡು ಅನುಮತಿ ನೀಡಲಾಗಿದೆ. ಯುವನಿಧಿಗೆ ೧೭೫ ಕೋಟಿ, ಶಕ್ತಿಯೋಜನೆಗೆ ೧೪೫೧ ಕೋಟಿ , ಗೃಹಲಕ್ಷ್ಮೀ ಗೆ ೭೮೮೧ ಕೋಟಿ, ಅನ್ನಭಾಗ್ಯ ನಗದು ೨೧೮೭ ಕೋಟಿ ಹಾಗೂ ಗೃಹಜ್ಯೋತಿ ಗೆ ೨೫೮೫ ಕೋಟಿ ರೂ ಬಳಕೆ ಮಾಡಿಕೊಳ್ಳಲಾಗುತ್ತಿದೆ.
ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…
ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ…
ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…