ರಾಜ್ಯ

ಸಿದ್ದರಾಮಯ್ಯ ಟಿಪ್ಪುವಿನ ಎರಡನೇ ಅವತಾರ : ಯತ್ನಾಳ್‌

ವಿಜಯಪುರ: ಹಿಜಾಬ್ ನಿಷೇಧ ಆದೇಶವನ್ನು ವಾಪಾಸ್ ಪಡೆಯುವುದಾಗಿ ಹೇಳಿರುವ ಸಿಎಂ ಸಿದ್ದರಾಮಯ್ಯ ಟಿಪ್ಪು ಸುಲ್ತಾನನ ಎರಡನೇ ಅವತಾರ ಎಂದು ಬಿಜೆಪಿ ಶಾಸಾಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಟಿಪ್ಪು ಸುಲ್ತಾನ್ ತನ್ನ ಸಾಮ್ರಾಜ್ಯದಲ್ಲಿ ಕನ್ನಡ ಭಾಷೆ ತೆಗೆದುಹಾಕಿ ಪರ್ಷಿಯನ್ ಕಲಿಕೆಯನ್ನು ಕಡ್ಡಾಯ ಮಾಡಿದ ಹಾಗೆ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಉರ್ದುವನ್ನು ಪ್ರಥಮ ಭಾಷೆಯನ್ನಾಗಿ ಮಾಡಿಬಿಡುತ್ತಾರೆ ಎಂದು ಕಿಡಿಕಾರಿದರು.

ಮಕ್ಕಳಲ್ಲಿ ವಿಷಬೀಜ ಬಿತ್ತುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ ಎಂದು ಯತ್ನಾಳ್ ಆರೋಪಿಸಿದರು. ಬಿಜೆಪಿಯವರು ರಾಮ ಮಂದಿರ ನಿರ್ಮಾಣ ಮಾಡಿದರೆ ಕ್ಯಾತೆ ತೆಗೆಯುವ ಕಾಂಗ್ರೆಸ್ ನಾಯಕರು ತಾವೇನು ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದರು.

andolanait

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

15 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

23 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

23 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

23 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

23 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

23 hours ago