ಬೆಂಗಳೂರು: ಇಂದು ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶ ಇಂದು (ಮೇ.21, ಮಂಗಳವಾರ) ಪ್ರಕಟವಾಗಿದ್ದು, ಉತ್ತೀರ್ಣರಾದವರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಈ ಬಾರಿ ಕೇವಲ ಶೇ. 35.25 ರಷ್ಟು ಫಲಿತಾಂಶ ಬಂದಿದೆ.
ಏ.29 ರಿಂದ ಮೇ.16 ವರೆಗೆ ನಡೆದಿದ್ದ ದ್ವಿತೀಯ ಪಿಯು ಪರೀಕ್ಷೆ-2 ನಡೆದಿತ್ತು. ಇದರಲ್ಲಿ 1,49,824 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಹಾಗೂ 1,48,492 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ ಕೇವಲ 52,505 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಪರೀಕ್ಷೆಯಲ್ಲಿ ಶೇ. 35.25 ರಷ್ಟು ಫಲಿತಾಂಶ ಬಂದಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿ (ಕೆಎಸ್‌ಇಎಬಿ) ಪ್ರಕಟಣೆಯಲ್ಲಿ ತಿಳಿಸಿದೆ.
ಈ ಪರೀಕ್ಷೆಯಲ್ಲಿ 26,496 ವಿದ್ಯಾರ್ಥಿಗಳು ಮತ್ತು 26,009 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…
ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…