ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣಿಟ್ಟಿದೆ.
ನಾಳೆಯಿಂದ ಮಾರ್ಚ್.17ರವರೆಗೆ ಪರೀಕ್ಷೆ ನಡೆಯಲಿದ್ದು, 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ 1217 ಕೇಂದ್ರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.
ಸೋಷಿಯಲ್ ಮೀಡಿಯಾದ ಮೇಲೆ ಬೋರ್ಡ್ ಕಣ್ಣಿಟ್ಟಿದ್ದು, ಪೇಪರ್ ಲೀಕ್ ಆಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ. ಪ್ರಶ್ನೆ ಪತ್ರಿಕೆ ರವಾನೆಗೂ ಬಿಗಿ ಭದ್ರತೆ ವಹಿಸಲಾಗಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…