ಬೆಂಗಳೂರು: ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸಿನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಶುಭಾಶಯ ತಿಳಿಸಿದ್ದಾರೆ.
ಇನ್ನು ಪರೀಕ್ಷೆಯಲ್ಲಿ ಅನುತ್ತೀರ್ಣಾರದ ವಿದ್ಯಾರ್ಥಿಗಳು ನಿರಾಶೆ, ಆತಂಕಕ್ಕೆ ಓಳಗಾಗಿ ದುಡುಕಿನ ನಿರ್ಧಾರ ಕೈಗುಳ್ಳುವುದು ಬೇಡ. ಬದುಕು ತುಂಬಾ ವಿಶಾಲವಾದದ್ದು, ಮತ್ತೇ ಪರೀಕ್ಷೆ ಎದುರಿಸಿ ಹೆಚ್ಚಿನ ಅಂಕದ ಜೊತೆಗೆ ಅವಕಾಶ ಖಂಡಿತಾ ಸಿಗಲಿದೆ. ಹತಾಶೆಯ ಕೈಗೆ ಬುದ್ದಿ ಕೊಡದೆ ಸಂಯಮದಿಂದ ವರ್ತಿಸಿ ಎಂದು ಕಿವಿಮಾತು ಹೇಳಿದ್ದಾರೆ.
ವಿವಿಧ ಭಾಗಗಳಲ್ಲಿ ರ‍್ಯಾಂಕ್ ಪಡೆದಿರುವ ಎಲ್.ಆರ್.ಸಂಜನಾ ಬಾಯಿ, ಅಮೂಲ್ಯ ಕಾಮತ್, ದೀಕ್ಷಾ. ಆರ್ ಹಾಗೂ ದೀಪಶ್ರೀ ಈ ನಾಲ್ವರು ಹೆಣ್ಣು ಮಕ್ಕಳಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಸಾಧನೆ ಇತರರಿಗೂ ಸ್ಪೂರ್ತಿಯಾಗಲಿ ಎಂದು ಶುಭಾ ಹಾರೈಸಿದ್ದಾರೆ.
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…
ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ…
ಬೆಂಗಳೂರು : ದೇಶದ ಹಿರಿಯ ಶಾಸಕ, ಸೋಲಿಲ್ಲದ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಶಾಮನೂರು ಶಿವಶಂಕರಪ್ಪ ಭಾನುವಾರ ಇಹಲೋಕ ತ್ಯಜಿಸಿದ್ದಾರೆ.…