ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.

ಈ ಬಾರಿ ಶೇ.86% ವಿದ್ಯಾರ್ಥಿಗಳು ಪಾಸ್‌ ಆಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರು ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಅಂಕಿ ಅಂಶಗಳು, ಜಿಲ್ಲಾವಾರು ಸಾಧನೆ ಮತ್ತು ಟಾಪರ್‌ಗಳ ವಿವರಗಳನ್ನು ಬಿಡುಗಡೆ ಮಾಡಲಿದ್ದಾರೆ. ಈಗಾಗಲೇ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ಸಂಖ್ಯೆಗಳಿಗೆ ಎಸ್‌ಎಂಎಸ್‌ ಮೂಲಕ ಫಲಿತಾಂಶದ ಮಾಹಿತಿಯನ್ನು ರವಾನಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…

7 hours ago

ನಮ್ಮದು ಸೌಜನ್ಯದ ಭೇಟಿಯಷ್ಟೇ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು:  ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…

7 hours ago

ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿ

ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…

7 hours ago

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ

ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…

7 hours ago

ರೇಣುಕಾಸ್ವಾಮಿಗೆ ಕುಟುಕು ಜೀವ; ದರ್ಶನ್ ರೋಷ ಭಾವ

ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್‌ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು  " ನಾನು…

8 hours ago

ರೇಣುಕಾಸ್ವಾಮಿ ಎದೆಯ ಮೇಲೆ ನಿಂತು ಅದುಮುತ್ತಿದ್ದ ದರ್ಶನ್

ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…

8 hours ago