Mysore
25
scattered clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https:karresults.nic.in ನಲ್ಲಿ ಫಲಿತಾಂಶ ನೋಡಬಹುದಾಗಿದೆ. ವಿದ್ಯಾರ್ಥಿಗಳ ಮೊಬೈಲ್‌ಗೂ ಎಸ್‌ಎಂಎಸ್‌ ಮೂಲಕ ಫಲಿತಾಂಶ ರವಾನೆಯಾಗಿದೆ.

ಪರೀಕ್ಷೆ ಬರೆದಿದ್ದ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಫೆಬ್ರವರಿ.28ರಿಂದ ಮಾರ್ಚ್.‌17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು.

Tags:
error: Content is protected !!