Results Evaluate Progress Outcome Productivity Concept
ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https:karresults.nic.in ನಲ್ಲಿ ಫಲಿತಾಂಶ ನೋಡಬಹುದಾಗಿದೆ. ವಿದ್ಯಾರ್ಥಿಗಳ ಮೊಬೈಲ್‌ಗೂ ಎಸ್‌ಎಂಎಸ್ ಮೂಲಕ ಫಲಿತಾಂಶ ರವಾನೆಯಾಗಿದೆ.
ಪರೀಕ್ಷೆ ಬರೆದಿದ್ದ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಫೆಬ್ರವರಿ.28ರಿಂದ ಮಾರ್ಚ್.17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು.
ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…
ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್ ಹಾಗೂ ಸಹ ಪೈಲಟರ್ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…
ಚೆನ್ನೈ: ಇರಾನ್-ಇಸ್ರೇಲ್ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…
ಚಿಕ್ಕಮಗಳೂರು: ಕೇರಳದ ಯುವತಿಯ ಅಸಹಜ ಸಾವಿನ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಿದೆ. ವಿಶೇಷವಾಗಿ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಒಳ ಮೀಸಲಾತಿಯ ಗೊಂದಲವನ್ನು ಬಗೆಹರಿಸಲು ಇದೇ ೨೪ ರಂದು ವಿಶೇಷ ಸಚಿವ ಸಂಪುಟ…
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಲೇ ಇದೆ. ಇನ್ನು ಬೆಂಗಳೂರು ನಗರದಲ್ಲಿ ಬಿರು ಬಿಸಿಲಿಗೆ ನಗರದ ಪ್ರಮುಖ ಕೆರೆಗಳು ಬತ್ತುತ್ತಿವೆ.…