Security lapse In Belagavi CM siddaramaiah aggressive at police
ಬೆಳಗಾವಿ : ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಿಪಿಇಡಿ ಮೈದಾನದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭಾಷಣವನ್ನು ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಅಡ್ಡಿಪಡಿಸಿದರು.
ಇದರಿಂದ ಕುಪಿತಗೊಂಡ ಸಿಎಂ ಸಿದ್ದರಾಮಯ್ಯ ಕೆಲಕಾಲ ಭಾಷಣ ನಿಲ್ಲಿಸಿ ಪೊಲೀಸರಿಗೆ ಕ್ಲಾಸ್ ತೆಗೆದುಕೊಂಡರು.
ಯಾರ್ರಿ ಇಲ್ಲಿ ಎಸ್‌ಪಿ, ಪೊಲೀಸರು ಎನ್ ಮಾಡುತ್ತಿದ್ದಾರೆ ಎಂದು ಜೋರಾಗಿ ಗದರಿದರು. ಹಾಗೆಯೇ ಭಾಷಣ ಮುಂದುವರೆಸಿದ ಸಿಎಂ ನಾವು ಯಾರಿಗೂ ಹೆದರಲ್ಲ. ಜೈಭೀಮ್, ಜೈಬಾಪು, ಜೈ ಕಾಂಗ್ರೆ ಎಂದು ಘೋಷಣೆ ಕೂಗಿದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…