ರಾಜ್ಯ

ಬೆಂಗಳೂರಿನ ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ನೇಮಕ

ಬೆಂಗಳೂರು : ಬೆಂಗಳೂರು ನಗರದ ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಪೊಲೀಸದ ಕಮಿಷನರ್‌ ಆಗಿದ್ದ ಬಿ.ದಯಾನಂದ ಅವರನ್ನು ಅಮಾನತು ಮಾಡಲಾಗಿದ್ದು, ಆ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲಾಗಿದೆ.

1996ರ ಕರ್ನಾಟಕ ಕೆಡರ್‌ನ ಐಪಿಎಸ್‌ ಅಧಿಕಾರಿ ಆಗಿದ್ದ ಸೀಮಂತ್‌ ಕುಮಾರ್‌ ಸಿಂಗ್‌ ಅವರು ಬಿಎಂಟಿಎಫ್‌ ಎಡಿಜಿಪಿ ಆಗಿದ್ದರು. 39ನೇ ಪೊಲೀಸ್‌ ಕಮಿಷನರ್‌ ಆಗಿ ನೇಮಕವಾಗಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಷ್ಯಾದಲ್ಲಿ ಪ್ಲೇಗ್ ಪತ್ತೆಯಾಗಿಲ್ಲ: WHO ಸ್ಪಷ್ಟನೆ!

ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟಿರುವುದು ವರದಿಯಾಗಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದಾರೆ. ಈ ಸಾವಿಗೂ…

5 hours ago

ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬ್ಯಾನ್!

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ. ಬಿಐಎಸ್ ಅಥವಾ…

5 hours ago

ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂ: ಮಾಜಿ ಸಚಿವ ಎನ್.ಮಹೇಶ್ ಭೇಟಿ, ಸಾಂತ್ವನ

ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ…

6 hours ago

ಮೈಸೂರು ದಸರಾ: ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು

ಮೈಸೂರು:  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ…

6 hours ago

ಓದುಗರ ಪತ್ರ: ‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ

‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ ಮಂಡ್ಯ ಜಿ ಹಾಲು ಒಕ್ಕೂಟದಲ್ಲಿ ( ಮನ್ ಮುಲ್) ನಡೆದಿರುವ ಹಾಲಿನ ಪುಡಿ ಕಲಬೆರಕೆ…

6 hours ago

ಓದುಗರ ಪತ್ರ: ನೀಲಿಯೆಂದರೇನು?!

ನೀಲಿಯೆಂದರೇನು?! ನೀಲಿಯೆಂದರೇನು ಬರಿಯ ಬಣ್ಣವೇನು ? ಮೈತ್ರಿ ಕಣಾ ಕರುಣೆ ಕಣಾ| ಸೂರ್ತಿ ಕಣಾ ಕೀರ್ತಿ ಕಣಾ| ಬುದ್ಧ ಬಸವ…

6 hours ago