ಕೊಪ್ಪಳ: ಪ್ರಜಾಪ್ರಭೂತ್ವದಲ್ಲಿ ಟೀಕೆ ಟಿಪ್ಪಣಿಗಳು ಸಹಜ, ನನಗೆ ಟಿಕೆಟ್ ಸಿಗದ ಕಾರಣ ನಾನು ಬಿಜೆಪಿ ತೊರೆಯುತ್ತಿಲ್ಲ. ಬಿಜೆಪಿಯಲ್ಲಿ ಸಾಮ್ಯತೆಯಿಲ್ಲ, ಇದರಿಂದ ಬೇಸರಗೊಂಡು ಸ್ವಾಭಿಮಾನಕ್ಕೆ ಧಕ್ಕೆಯಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದೆ ಎಂದು ಮಾಜಿ ಸಂಸದ ಸಂಗಣ್ಣ ಕರಡಿ ಹೇಳಿದರು.
ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಕಾಂಗ್ರೆಸ್‌ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಸೇರಿದೆ. ಇಲ್ಲಿ ಎಲ್ಲರೂ ನನ್ನನ್ನು ಆತ್ಮೀಯವಾಗಿ ಬರ ಮಾಡಿಕೊಂಡಿದ್ದಾರೆ. ಯಾವುದೇ ಬೇಡಿಕೆಯಿಲ್ಲದೇ ನಾನು ಕಾಂಗ್ರೆಸ್ ಸೇರಿದ್ದಾನೆ. ಮತ್ತು ನಮ್ಮ ಜಿಲ್ಲೆಯ ಅಭಿವೃದ್ಧಿಗಾಗಿ ಸಿಎಂ ಬಳಿ ಮನವಿ ಮಾಡಿರುವುದಾಗಿ ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ. ಬಿಜೆಪಿಯವರು ಅಭಿವೃದ್ಧಿ ವಿಚಾರ ಕೇಳಲಿಲಲ್ಲ. ಈ ಭಾಗದ ಚರ್ಚೆಗೆ ಅವರು ಸಿದ್ದವಿರಲಿಲ್ಲ, ಕೇವಲ ಮೋದಿ ಹೆಸರಿನಿಂದ ಚುನಾವಣೆ ಗೆಲ್ಲುತ್ತೇವೆ ಎಂದು ಹೇಳುತ್ತಾರೆ. ಈ ಎಲ್ಲಾ ನಡವಳಿಕೆ ಬೇಸರ ತಂದು ನಾನು ಬಜೆಪಿ ತೊರೆದೆ ಎಂದು ಅವರು ಹೇಳಿದ್ದಾರೆ.
ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…
ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…
ಕರ್ನಾಟಕ ವಿಧಾನಸಭೆ ಹಾಗೂ ಸಂಸತ್ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…
ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…
ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…
ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…