ರಾಜ್ಯ

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.

ಕಳೆದ ಒಂದು ತಿಂಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ(ಡಿ.14) ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಆರು ಶಾಸಕರಾಗಿದ್ದ ಅವರು, ಅನೇಕ ಸಂಘ ಸಂಸ್ಥೆಗಳನ್ನೂ ಕಟ್ಟಿ ಬೆಳಿಸಿದ್ದರು. ಜೊತೆಗೆ ಬ್ಯುಸಿನೆಸ್‌ ಮ್ಯಾನ್‌ ಆಗಿಯೂ ಸಹ ಸಕ್ಸಸ್‌ ಆಗಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

15 seconds ago

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…

17 mins ago

ಆರೋಗ್ಯ ಕೇಂದ್ರದ ಮುಂಭಾಗವೇ ವಾಹನಗಳ ಪಾರ್ಕಿಂಗ್:‌ ಸಾರ್ವಜನಿಕರಿಗೆ ಕಿರಿಕಿರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…

29 mins ago

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ನಿವಾಸಿಗಳಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…

35 mins ago

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌…

1 hour ago

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ ಟ್ರಂಪ್‌ ನೀತಿ ವಿರೋಧಿಸಿ…

1 hour ago