ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.
ಕಳೆದ ಒಂದು ತಿಂಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ(ಡಿ.14) ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಆರು ಶಾಸಕರಾಗಿದ್ದ ಅವರು, ಅನೇಕ ಸಂಘ ಸಂಸ್ಥೆಗಳನ್ನೂ ಕಟ್ಟಿ ಬೆಳಿಸಿದ್ದರು. ಜೊತೆಗೆ ಬ್ಯುಸಿನೆಸ್ ಮ್ಯಾನ್ ಆಗಿಯೂ ಸಹ ಸಕ್ಸಸ್ ಆಗಿದ್ದರು.
ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…
ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…
ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…