ರಾಜ್ಯ

ಕರ್ನಾಟಕ ಅರಣ್ಯ ಪಡೆಗಳ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಮೀನಾಕ್ಷಿ ನೇಗಿ ನೇಮಕ

ಬೆಂಗಳೂರು: ಕರ್ನಾಟಕ ಅರಣ್ಯ ಪಡೆಗಳ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

1989ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಫ್‌ಎಸ್‌ ಅಧಿಕಾರಿಯಾಗಿರುವ ಮೀನಾಕ್ಷಿ ನೇಗಿ ಮೂಲತಃ ಉತ್ತರಾಖಂಡದವರಾಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈಗ ಆ ಸೇವೆಯಿಂದ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಇದೀಗ ಕರ್ನಾಟಕದ ಅರಣ್ಯ ಪಡೆಗಳ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ.

ಮೀನಾಕ್ಷಿ ನೇಗಿ ಅವರು ಕರ್ನಾಟಕ ಕೇಡರ್‌ನ ಅಧಿಕಾರಿಯಾಗಿ 35 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ದಕ್ಷ ಅಧಿಕಾರಿಯೆಂದು ಹೆಸರು ಮಾಡಿರುವ ಮೀನಾಕ್ಷಿ ನೇಗಿ ಬಳ್ಳಾರಿ, ಚಿಕ್ಕಮಗಳೂರು, ಮಂಡ್ಯದಲ್ಲಿ ಡಿಸಿಎಫ್‌ ಆಗಿ ಕೆಲಸ ಮಾಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

3 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

3 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

3 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

4 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

4 hours ago

ಮೈಸೂರು | ಕರಗ ಮಹೋತ್ಸವ ಸಂಪನ್ನ

ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…

5 hours ago