ಡೆತ್‌ನೋಟ್‌ ಬರೆದಿಟ್ಟು ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ!

ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಡೆತ್‌ನೋಟ್‌ ಬರೆದಿಟ್ಟು ನಗರದ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೆತ್‌ನೋಟ್‌ ಬರೆದಿಟ್ಟು ಅಪಾರ್ಟ್‌ಮೆಂಟ್‌ನ ಫ್ಲಾಟ್‌ನಲ್ಲಿ ನೇಣಿಗೆ ಶರಣಾಗಿದ್ದಾರೆ.

ಕೊಡಗು ಜಿಲ್ಲೆ ಕುಶಾಲನಗರ ಮೂಲದ ನಟಿ ಸೌಜನ್ಯ ಕೆಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ಕನ್ನಡದ ʻಚೌಕಟ್ಟು, ಫನ್ʼ​​ ಸಿನಿಮಾಗಳಲ್ಲೂ ಅಭಿನಯಿಸಿದ್ದರು.

× Chat with us