ರಾಯಚೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಮೃತ ಬಾಣಂತಿಯ ಹೆಸರು ಸರಸ್ವತಿ (24) ಎಂದು ಗುರುತಿಸಲಾಗಿದ್ದು, ಈಕೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದವರು ಎಂದು ತಿಳಿದುಬಂದಿದೆ.
ಜ.2 ರಂದು ಗರ್ಭಿಣಿ ಸರಸ್ವತಿಗೆ ಹೊಟ್ಟೆ ನೋವಿನ ಕಾರಣ ಜಿಲ್ಲೆಯ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಸಿಸೇರಿಯನ್ ಹೆರಿಗೆಯ ಮೂಲಕ ನಾಲ್ಕನೇ ಮಗುವಿಗೆ ಜನ್ಮ ನೀಡಿದ ಸರಸ್ವತಿ, ಜ.5 ರಂದು ಅಧಿಕ ರಕ್ತದೊತ್ತಡದಿಂದ ಮೃತಪಟ್ಟಿದ್ದಾರೆ. ಸದ್ಯ ಶಿಶುವಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸರಸ್ವತಿ ಸಾವಿನಿಂದ ಕುಟುಂಬ ಕಂಗಲಾಗಿದ್ದಾರೆ.
ಜಿಲ್ಲೆಯಲ್ಲಿ ಕಳೆದ 4 ತಿಂಗಳಿಂದ ಒಟ್ಟು 12 ಬಾಣಂತಿಯರು ಮೃತಪಟ್ಟಿದ್ದಾರೆ.
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…
ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…
ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…
ಹೇಮಂತ್ ಕುಮಾರ್ ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…
ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…