ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೋಲಾರ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಗುಡುಗು ಸಹಿತ ಧಾರಾಕಾರ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆಯಿಂದ ಇರಬೇಕು. ಮಳೆ ಬರುವ ವೇಳೆ ಮರದ ಕೆಳಗಡೆ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…