ರಾಜ್ಯ

ಸಂತ್ರಸ್ತೆ ಅಪಹರಣ ಪ್ರಕರಣ: ಎಚ್‌ಡಿ ರೇವಣ್ಣಗೆ ಮೇ. 14 ವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ, ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌.ಡಿ ರೇವಣ್ಣ ಅವರನ್ನು ಮೇ.14 ವರೆಗೆ ನ್ಯಾಯಂಗ ಬಂಧನಕ್ಕೆ ಕೋರ್ಟ್‌ ಆದೇಶ ನೀಡಿದೆ.

ಇಂದು ಎಚ್‌ಡಿ ರೇವಣ್ಣ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ತೀರ್ಪು ನೀಡಿದೆ. ಇಂದು ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಿದ್ದಾರೆ.

ಇನ್ನು ಮುಂದಿನ 7 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶ ನೀಡುತ್ತಿದ್ದಂತೆಯೇ ನ್ಯಾಯಾಲಯದಲ್ಲೇ ಇದ್ದ ರೇವಣ್ಣ ಅಲ್ಲಿಂದ ಕಣ್ಣೀರಾಕುತ್ತಾ ಹೊರ ಬಂದರು. ನ್ಯಾಯಧೀಶರ ಅಧಿಕೃತ ಘೊಷಣಾ ಪತ್ರ ಪಡೆದ ಬಳಿಕ ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಕಸರತ್ತು ಸಲ್ಲದು

ಇತ್ತೀಚೆಗೆ ಮುಕ್ತಾಯಗೊಂಡ ಎಸ್ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲು ರಾಜ್ಯ ಸರ್ಕಾರ…

34 mins ago

ಕಟಕಟೆಯಲ್ಲಿ ಜಾಲತಾಣಗಳು; ಚಟ ಹಿಡಿಸುವ ವೇದಿಕೆಗಳು

ಶುಭಾ ಖಟಾವಕರ ಮ್ಹೆತ್ರಸ್ ಸಿಗರೇಟು ಮತ್ತು ಜೂಜಿನಷ್ಟೇ ಸಾಮಾಜಿಕ ಜಾಲತಾಣಗಳೂ ಅಪಾಯಕರವೆ? ಅವು ನಿಮ್ಮನ್ನು ಚಟದ ದಾಸರನ್ನಾಗಿಸಬಲ್ಲವೆ? ಇತ್ತೀಚೆಗೆ ಅಮೆರಿಕದ…

39 mins ago

ಮದ್ದೂರು: ಕ್ಷುಲ್ಲಕ ವಿಚಾರಕ್ಕೆ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ…

51 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಉಪಚುನಾವಣೆ: ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು

ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…

4 hours ago

‘ವಿದ್ಯಾರ್ಥಿ ಸ್ನೇಹಿ ಸಾರಿಗೆʼ

ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…

4 hours ago

ಫುಟ್‌ಪಾತ್ ಏರಿದ ವಾಹನಗಳು; ಜನರಿಗೆ ಗೋಳು

ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…

4 hours ago