ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ, ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್.ಡಿ ರೇವಣ್ಣ ಅವರನ್ನು ಮೇ.14 ವರೆಗೆ ನ್ಯಾಯಂಗ ಬಂಧನಕ್ಕೆ ಕೋರ್ಟ್ ಆದೇಶ ನೀಡಿದೆ.
ಇಂದು ಎಚ್‌ಡಿ ರೇವಣ್ಣ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ತೀರ್ಪು ನೀಡಿದೆ. ಇಂದು ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಿದ್ದಾರೆ.
ಇನ್ನು ಮುಂದಿನ 7 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡುತ್ತಿದ್ದಂತೆಯೇ ನ್ಯಾಯಾಲಯದಲ್ಲೇ ಇದ್ದ ರೇವಣ್ಣ ಅಲ್ಲಿಂದ ಕಣ್ಣೀರಾಕುತ್ತಾ ಹೊರ ಬಂದರು. ನ್ಯಾಯಧೀಶರ ಅಧಿಕೃತ ಘೊಷಣಾ ಪತ್ರ ಪಡೆದ ಬಳಿಕ ಎಸ್‌ಐಟಿ ಅಧಿಕಾರಿಗಳು ಎಚ್.ಡಿ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಿದ್ದಾರೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…