ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಿಂದ ಕೇರಳದವರೆಗೆ ವಾಯುಭಾರ ಕುಸಿತ ಕಂಡುಬಂದಿದ್ದು, ಇದು ಮಳೆ ಬೀಳಲು ಪೂರಕವಾಗಿದೆ.
ಮುಂದಿನ ಏಳು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವಡೆ ಮಳೆಯಾಗಲಿದ್ದು, ಜೂನ್.20ರ ವೇಳೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.
ಇನ್ನು ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಹಾಸನ, ಶಿವಮೊಗ್ಗ, ತುಮಕೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…