ರಾಜ್ಯ

ಉತ್ತರ ಕರ್ನಾಟಕದಲ್ಲಿ ಭಾರೀ ಪ್ರವಾಹ: ಪ್ರಧಾನಿ ಮೋದಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ವಿಜಯಪುರ: ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದಾಗಿ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ನೆರೆ ಅಧ್ಯಯನಕ್ಕೆಂದು ಕೇಂದ್ರ ತಂಡ ಕಳುಹಿಸುವಂತೆ ಕೋರಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಭೀಮಾನದಿ ಪ್ರವಾಹದಿಂದ ಜನರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹವಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ರಾಜ್ಯ ಸರ್ಕಾರ ಈ ಬಗ್ಗೆ ಕಾಳಜಿ ವಹಿಸಿಲ್ಲ. ರಾಜ್ಯ ಸರ್ಕಾರ ಪ್ರವಾಹದ ಬಗ್ಗೆ ಸೂಕ್ತ ಪರಿಹಾರ ಕ್ರಮ ಕೈಗೊಂಡಿಲ್ಲ.

ಈ ಹಿನ್ನೆಲೆಯಲ್ಲಿ ಕೇಂದ್ರದಿಂದ ತುರ್ತು ಪರಿಹಾರ ನೀಡಬೇಕು. ಪ್ರವಾಹ ಅಧ್ಯಯನಕ್ಕೆ ಕೇಂದ್ರದ ತಂಡವನ್ನು ಕಳುಹಿಸಬೇಕು ಎಂದು ಪತ್ರದಲ್ಲಿ ಶಾಸಕ ಯತ್ನಾಳ್‌ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

4 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

4 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

4 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

4 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

4 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

5 hours ago