ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು ಸ್ಥಳೀಯ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಮಾಹಿತಿ ನೀಡಿದ್ದಾರೆ.
ಪ್ರಕರಣದ ಬಗ್ಗೆ ವಿಧಾನಸೌಧದಲ್ಲಿ ಮಾಹಿತಿ ನೀಡಿದ ಅವರು, ವಿದೇಶಿ ಪ್ರಜೆ ಪ್ರವಾಸಕ್ಕೆ ಬಂದಿದ್ದರು. ಹೋಂಸ್ಟೇನಲ್ಲಿ ಕೆಲಸ ಮಾಡೋರು ಈ ಕೆಲಸ ಮಾಡಿದ್ದಾಗಿ ದೂರು ಕೊಡಲಾಗಿದೆ.
ಹೋಂಸ್ಟೇ ಮಾಲೀಕರು ಸರಿಯಾಗಿ ಸ್ಪಂದನೆ ನೀಡಿಲ್ಲ. ಬಳಿಕ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲು ಮಾಡಿ ಅವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರಕರಣ ಸಂಬಂಧ ಎಸ್‌ಪಿ ತನಿಖೆ ಮಾಡುತ್ತಾ ಇದ್ದಾರೆ. ನಾನು ಎಸ್‌ಪಿ, ಐಜಿಯವರ ಬಳಿ ದೂರವಾಣಿಯಲ್ಲಿ ಮಾತಾಡಿದ್ದೇನೆ. ಕೊಡಗಿನಲ್ಲಿ ಹೀಗೆ ಆಗಿರೋದು ನೋವಾಗಿದೆ. ಕೊಡಗಿನಲ್ಲಿ ಹಿಂದೆ ಹೀಗೆ ಆಗಿಲ್ಲ. ಹೋಂ ಸ್ಟೇ ಬಗ್ಗೆಯೂ ತನಿಖೆ ಆಗಬೇಕು. ಪ್ರವಾಸಿಗರಿಗೆ ಮಾರ್ಗಸೂಚಿ ಕೊಡಬೇಕಾಗಿದೆ ಎಂದು ಹೇಳಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…