ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.
ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿ ಜಡ್ಟ್ ಸಂತೋಷ್ ಗಜಾನನ ಭಟ್ ವಜಾಗೊಳಿಸಿದ್ದಾರೆ.
ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣದಲ್ಲಿ ದಾಖಲಾಗಿತ್ತು. ಇತ್ತೀಚೆಗೆ ಕೂಡ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲರ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆಗಲೂ ವಿಚಾರಣೆ ಮಾಡಿದ್ದ ಜಡ್ಜ್ ಸಂತೋಷ್ ಗಜಾನನ ಭಟ್ ಅರ್ಜಿಯನ್ನು ವಜಾಗೊಳಿಸಿದ್ದರು.
ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…
ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು ಕೆಜಿಗೆ ರೂ. ೮೯ ಇದ್ದ ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ ಅಲ್ಪ ವಿರಾಮವನ್ನು ಘೋಷಿಸಲಾಗಿದೆ. ಈ ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…
ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…
ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…
ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…