ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ರೇವಣ್ಣ ವಿಚಾರಣೆ ಜ.6ಕ್ಕೆ ಮುಂದೂಡಿಕೆ

ಬೆಂಗಳೂರು: ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಧನದಲ್ಲಿರುವ ಪ್ರಜ್ವಲ್‌ ರೇವಣ್ಣ ಅವರ ಅರ್ಜಿ ವಿಚಾರಣೆಯನ್ನು ಜನವರಿ.6ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಈ ಕುರಿತು ಇಂದು(ಜನವರಿ.4) ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವೂ ಅರ್ಜಿ ವಿಚಾರಣೆ ನಡೆಸಿದ್ದು, ಎಸ್‌ಐಟಿ ಅಧಿಕಾರಿಗಳ ಪರ ವಕೀಲ ಕೋರ್ಟ್‌ಗೆ ಹಾಜರಾಗದಿದ್ದಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಹಾಗೂ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನನ್ನು ಇಂದು ಪೊಲೀಸರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ ಎಸ್‌ಐಟಿ ಪರ ಎಸ್‌ಪಿಪಿ ಗೈರು ಹಾಜರಾದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಏನಿದು ಪ್ರಕರಣ?

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ, ಆತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಆರು ತಿಂಗಳ ಹಿಂದೆ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅಂದಿನಿಂದ ಪ್ರಜ್ವಲ್‌ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದರು.

ಅರ್ಚನ ಎಸ್‌ ಎಸ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

49 mins ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

55 mins ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

1 hour ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

1 hour ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

1 hour ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

3 hours ago