ಬೆಂಗಳೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ವಿಡಿಯೋ ಮಾಡಿ ವೈರಲ್ ಮಾಡಿರುವ ಆರೋಪದ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಬಿಜೆಪಿ ನಾಯಕ ಪ್ರೀತಂ ಗೌಡ ಮತ್ತು ಇವರ ಆಪ್ತರಾದ ಕಿರಣ, ಶರತ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು ಸೈಬರ್ ಕ್ರೈಂ ಠಾಣೆಯಲ್ಲಿ, ಐಪಿಸಿ ಸೆಕ್ಷನ್ 354(A) ಲೈಗಿಂಕ ಕಿರುಕುಳ, 354(D) ಮಹಿಳೆಯ ನಿರಾಸ್ತಕಿ ಹೊರತಾಗಿ ಎಲೆಕ್ಟ್ರಾನಿಕ್ ಸಂಹವನಗಳನ್ನು ಪದೇ ಪದೇ ಅನುಸರಿಸುವ ಮೇಲ್ವಿಚಾರಣೆ ಮಾಡುವ ಅಪರಾಧ, 354(B) ಮಹಿಳೆ ಮೇಲೆ ಆಕ್ರಮಣ ಮಾಡುವ ಕ್ರಿಮಿನಲ್ ಬಲವನ್ನು ಬಳಸುವ ವಿವಸ್ತ್ರವಾಗಿರಲು ಒತ್ತಾಯಿಸುವುದು, 506 ಕ್ರಿಮಿನಲ್ ಬೆದರಿಕೆ ಮತ್ತು 66ಇ ಐಟಿ ಆ್ಯಕ್ಟ್ ಅಡಿಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಾಗಿದೆ.
ಪ್ರಕರಣದಲ್ಲಿ ಪ್ರೀತಂಗೌಡ ಎ4 ಆಗಿದ್ದು, ಪ್ರೀತಂ ಗೌಡ ವಿರುದ್ಧ ಪೆನ್ ಡ್ರೈವ್ ಖರೀದಿ ಮಾಡಿಸಿದ ಬಳಿಕ ಹಂಚಿದ ಆರೋಪ ಕೇಳಿ ಬಂದಿದೆ. ಹೀಗಾಗಿ ಪ್ರೀತಂಗೌಡರಿಗೆ ಎಸ್ಐಟಿ ಯಾವುದೇ ಕ್ಷಣದಲ್ಲಾದರೂ ನೋಟಿಸ್ ನೀಡುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…