ರಾಜ್ಯ

ಶಿವಮೊಗ್ಗ: ಕುವೆಂಪು ವಿವಿಯ ಅಧಿಕೃತ ವೆಬ್ ಸೈಟ್ ಹ್ಯಾಕ್

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ ಆಗಿರುವ ಬಗ್ಗೆ ವರದಿಯಾಗಿದೆ.

ಬುಧವಾರ ರಾತ್ರಿ ವೇಳೆಗೆ ವಿವಿ ವೆಬ್ ಸೈಟ್ ಹ್ಯಾಕ್ ಮಾಡಲಾಗಿದೆ ಎಂದು ತಿಳಿದು ಬಂದಿದ್ದು, ಫೆಲಸ್ತೀನ್ ಪರ ಗುಂಪು ಈ ಕೃತ್ಯ ಮೆರೆದಿದೆ ಎನ್ನಲಾಗುತ್ತಿದೆ.

ಕಲೀಮಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ ವೆಬ್ ಸೈಟ್ ಹ್ಯಾಕ್ ಮಾಡಿದ್ದು, ಸೇವ್ ಫೆಲಸ್ತೀನ್- ಇಸ್ರೇಲ್ ಡಾಗ್ ಎಂದು ವೆಬ್ ಸೈಟ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

ಹ್ಯಾಕ್ ವಿಚಾರ ತಿಳಿದ ಬಳಿಕ ಕುವೆಂಪು ವಿಶ್ವ ವಿದ್ಯಾಲಯದ ತಾಂತ್ರಿಕ ತಂಡ ವೆಬ್ ಸೈಟ್ ಸ್ಥಗಿತಗೊಳಿಸಿದೆ.

ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಲು ವಿವಿ ಮುಂದಾಗಿದೆ

andolanait

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

6 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

6 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

6 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

6 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

6 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

7 hours ago