ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಕೆಲ ಕಿಡಿಗೇಡಿಗಳು ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂದು ತಿಳಿದು ಬಂದಿದೆ.
ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮ ಜರುಗಿಸುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿವೆ.
ಈ ಬಗ್ಗೆ ಮಾಹಿತಿ ನೀಡಿರುವ ಎಸ್‌ಪಿ ಮಿಥುನ್ ಕುಮಾರ್ ಅವರು, ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ. ಈ ಸಂಬಂಧ ಭದ್ರಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೀಘ್ರದಲ್ಲೇ ಪಾಕ್ ಪರ ಘೋಷಣೆ ಕೂಗಿರುವ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಶಾಂತ್ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…
ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು…
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…