ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.
ಇದರಿಂದ ಗರ್ಭಕೋಶದ ಸೋಂಕು ಅದರ ದೇಹಕ್ಕೆ ವ್ಯಾಪಿಸಿ ಬಹು ಅಂಗಾಂಗ ವೈಫಲ್ಯವಾಗಿರುವ ಶಂಕೆ ವ್ಯಕ್ತವಾಗಿದೆ.
ನೀರಾನೆಯ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಬನ್ನೇರುಘಟ್ಟ ಮತ್ತು ಮೈಸೂರಿನಿಂದ ಆಗಮಿಸಿದ್ದ ತಜ್ಞ ವೈದ್ಯರು 2 ದಿನ ತಪಾಸಣೆ ನಡೆಸಿದ್ದಾರೆ. ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ. ನೀರಾನೆ ಬಹು ಅಂಗಾಂಗ ಸೋಂಕಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಕೂಡ ಆರಂಭಿಸಲಾಗಿದೆ.
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…
ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…