ರಾಜ್ಯ

ರಾಜ್ಯದ ಜನತೆ ಜಾತಿ ಗಣತಿ ವರದಿ ಬಗ್ಗೆ ಆತಂಕಪಡುವ ಅವಶ್ಯಕತೆ ಇಲ್ಲ: ಶಿವರಾಜ್‌ ತಂಗಡಗಿ

ಬೆಂಗಳೂರು: ರಾಜ್ಯದ ಜನತೆ ಜಾತಿ ಗಣತಿ ವರದಿ ಬಗ್ಗೆ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸಚಿವ ಶಿವರಾಜ್‌ ತಂಗಡಗಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.11) ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆಯಾಗುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಸಚಿವ ಸಂಪುಟದಲ್ಲಿ ಜಾರಿಯಾಗಲಿರುವುದು ಜಾತಿ ಗಣತಿ ಅಲ್ಲ, ಅದೊಂದು ಸಾಮಾಜಿಕ-ಆರ್ಥಿಕ ಸಮೀಕ್ಷೆಯಾಗಿದೆ. ಸರ್ಕಾರಕ್ಕೆ ವರದಿ ಸಲ್ಲಿಕೆಯಾದ ನಂತರ ಟ್ರಜೋರಿಯಲ್ಲಿ ಇಟ್ಟಿದ್ದವು. ವರದಿಯಲ್ಲಿ ಏನಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಜಾತಿಗಣತಿ ವರದಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ಹೇಳಿದರು.

ಜಾತಿ ಗಣತಿ ವರದಿಯ ಬಗ್ಗೆ ಯಾರೂ ಆತಂಕಪಡುವವ ಅವಶ್ಯಕತೆ ಇಲ್ಲ. ಇದು ಜನರ ಸಮೀಕ್ಷೆ, ಜಾತಿ ಸಮೀಕ್ಷೆ ಅಲ್ಲ. ವರದಿ ಕುರಿತು ಸಂಪುಟದಲ್ಲಿ ಚರ್ಚೆಯಾದ ಬಳಿಕ ಮಾತನಾಡುತ್ತೇನೆ. ಆದರೆ ಈಗ ಬರುತ್ತಿರುವ ಅಂಕಿ-ಅಂಶಗಳು ಊಹಾಪೋಹಗಳು ಎಂದರು.

ಅರ್ಚನ ಎಸ್‌ ಎಸ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

11 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

12 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

13 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

14 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

15 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

16 hours ago