ಹಾವೇರಿ : ಇತ್ತೀಚೆಗೆ ಹಾವೇರಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ೧೩ ಮಂದಿ ಸಾವನ್ನಪ್ಪಿದ್ದರು. ಈ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಎಮ್ಮಿಹಟ್ಟಿ ಗ್ರಾಮಕ್ಕೆ ಇಂದು ನಟ ಶಿವರಾಜಕುಮಾರ್ ದಂಪತಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನದ ಜೊತೆಗೆ ಧನ ಸಹಾಯ ಮಾಡಿದ್ದಾರೆ.
ನಿಂತಿದ್ದ ಲಾರಿಗೆ ಹಿಂಬದಿಯಿಂದ ಹೋಗಿ ಟಿಟಿ ವಾಹನ ಡಿಕ್ಕಿಹೊಡೆದ ಪರಿಣಾಮ ಎಮ್ಮಿಹಟ್ಟಿ ಗ್ರಾಮದ ೧೩ ಮಂದಿ ಸಾವನ್ನಪ್ಪಿದ್ದರು. ಈಗಾಗಿ ಮೃತರ ಕುಟುಂಬಸ್ಥರು ನೋವಿನ ಜೊತೆಗೆ ಸಂಕಷ್ಟದಲ್ಲಿರುವುದರಿಂದ ಶಿವಣ್ಣ ದಂಪತಿ ಭೇಟಿ ನೀಡಿ , ʻನಿಮ್ಮ ಜೊತೆ ನಾವಿದ್ದೇವೆ. ನಿಮ್ಮ ಕಷ್ಟಕ್ಕೆ ನಾವು ಜೊತೆಯಾಗಿ ನಿಲ್ಲುತ್ತೇವೆʼ ಎಂದು ಸಾಂತ್ವನ ಹೇಳಿದರು. ಅಲ್ಲದೆ ಕುಟುಂಬಸ್ಥರಿಗೆ ಹಣ ಸಹಾಯ ಮಾಡುವ ಮೂಲಕ ನೆರವಾದರು. ಇನ್ನು ಶಿವಣ್ಣ ದಂಪತಿಯ ಈ ಕಾರ್ಯಕ್ಕೆ ಅಭಿಮಾನಿಗಳು ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…