ರಾಜ್ಯ

ಜನತೆಗೆ ಶಾಕ್‌ ಮೇಲೆ ಶಾಕ್: ಶೀಘ್ರದಲ್ಲೇ ಆಟೋ ಮೀಟರ್‌ ದರ ಹೆಚ್ಚಳ

ಬೆಂಗಳೂರು: ಬಸ್‌, ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಜನತೆಗೆ ಮತ್ತೊಂದು ದರ ಏರಿಕೆಯ ಶಾಕ್‌ ಎದುರಾಗಿದೆ.

ಶೀಘ್ರದಲ್ಲೇ ಆಟೋ ಮೀಟರ್‌ ದರ ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌12ರಂದು ಬೆಂಗಳೂರಿನ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಆಟೋ ಮೀಟರ್‌ ದರ ಹೆಚ್ಚಳದ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದ್ದು, ಸಭೆಯಲ್ಲಿ ದರವನ್ನು ಎಷ್ಟು ಹೆಚ್ಚಳ ಮಾಡಬೇಕು ಎಂಬ ಚರ್ಚೆ ನಡೆಯಲಿದೆ.

ಈ ಮೂಲಕ ಬೆಂಗಳೂರು ಜನತೆಗೆ ಮಾರ್ಚ್ ಎರಡನೇ ವಾರದಲ್ಲಿ ಆಟೋ ಮೀಟರ್‌ ದರ ಏರಿಕೆಯಾಗುವ ಎಲ್ಲಾ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

9 mins ago

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

29 mins ago

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

51 mins ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

1 hour ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

2 hours ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

2 hours ago