ರಾಜ್ಯ

ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಶಾಕ್:‌ ರಜೆ ಹಾಗೂ ವೀಕ್ಲಿ ಆಫ್‌ ರದ್ದುಗೊಳಿಸಿ ಆದೇಶ

ಬೆಂಗಳೂರು: ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾರ ರಾಜ್ಯದ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ಎದುರಾಗಿದ್ದು, ರಜೆ ರದ್ದುಗೊಳಿಸಲು ಸೂಚನೆ ನೀಡಲಾಗಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸಲಿದ್ದು, ಸಾರಿಗೆ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.

ಇನ್ನು ಮುಷ್ಕರಕ್ಕೆ ಮುಂದಾದ ರಾಜ್ಯದ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ಎದುರಾಗಿದ್ದು, ರಜೆ ರದ್ದುಗೊಳಿಸಲು ಸೂಚನೆ ನೀಡಲಾಗಿದೆ. ಅಗತ್ಯಬಿದ್ದರೆ ವೀಕ್ಲೀ ಆಫ್‌ ಕೂಡ ರದ್ದು ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇನ್ನು ನಾಳೆಯಿಂದ ಸಾರಿಗೆ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಅನಿರ್ದಿಷ್ಟಾವಧಿ ಮುಷ್ಕರದ ಭವಿಷ್ಯ ನಿರ್ಧಾರವಾಗಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

2 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

2 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

2 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

3 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

3 hours ago