ರಾಜ್ಯ

ನಿಮ್ಹಾನ್ಸ್‌ ಹಾಗೂ ಕಿದ್ವಾಯಿ ಆಸ್ಪತ್ರೆಯಲ್ಲಿ ಆಘಾತಕಾರಿ ಘಟನೆ: ಏನದು ಗೊತ್ತಾ?

ಬೆಂಗಳೂರು: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ-ನಿಮ್ಹಾನ್ಸ್‌ ಹಾಗೂ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸತೆಗಳಲ್ಲಿ ಆಘಾತಕಾರಿ ಬೆಳಕಿಗೆ ಬಂದಿದೆ. ಈ ಎರಡೂ ಆಸ್ಪತ್ರೆಗಳಲ್ಲಿ ಕೌನ್ಸಲಿಂಗ್‌ ಹಾಗೂ ಚಿಕಿತ್ಸೆಗೆಂದು ಬಂದಿದ್ದ ಸುಮಾರು 55 ರೋಗಿಗಳು ನಾಪತ್ತೆಯಾಗಿದ್ದಾರೆ.

ನಿಮ್ಹಾನ್ಸ್‌ ಹಾಗೂ ಕಿದ್ವಾಯಿ ಆಸ್ಪತ್ರೆಗಳಲ್ಲಿ ಕಳೆದ 20 ತಿಂಗಳಿನಲ್ಲಿ ಸಮಾಲೋಚನ್‌ ಹಾಗೂ ಚಿಕಿತ್ಸೆಗೆ ಬಂದಿದ್ದ 55 ರೋಗಿಗಳು ನಾಪತ್ತೆಯಾಗಿದ್ದಾರೆ. ಈ ಪೈಕಿ ಮೂವರು ರೋಗಿಗಳ ಸುಳಿವು ಈವರೆಗೂ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.

ಹೆಚ್ಚಿನ ರೋಗಿಗಳು 2024ರ ಜನವರಿ.1ರಿಂದ 2025ರ ಆಗಸ್ಟ್.‌14ರ ಅವಧಿಯಲ್ಲಿ ನಾಪತ್ತೆಯಾಗಿದ್ದು, ಅನಿರೀಕ್ಷಿತ ಸಂದರ್ಭಗಳಲ್ಲಿ ಕಾಣೆಯಾಗಿದ್ದಾರೆ ಎನ್ನಲಾಗಿದೆ. ರೋಗಿಗಳ ಪೋಷಕರು ಬಿಲ್‌ಗಳನ್ನು ಪಾವತಿಸುವಾಗ, ಔಷಧಗಳನ್ನು ಖರೀದಿಸುವಾಗ, ಫೀನ್‌ ಕರೆಗಳಲ್ಲಿ ನಿರತರಾಗಿದ್ದಾಗ ಅಥವಾ ಹೊರ ರೋಗಿಗಳ ವಿಭಾಗದಲ್ಲಿ ಇತರರೊಂದಿಗೆ ಅನುಭವ ಹಂಚಿಕೊಳ್ಳುತ್ತಿದ್ದಾಗ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಟ ಯಶ್‌ಗೆ ಭೂ ಒತ್ತುವರಿ ತೆರವು ಶಾಕ್:‌ ಮನೆಯ ಸುತ್ತ ಅಕ್ರಮವಾಗಿ ನಿರ್ಮಿಸಿದ್ದ ಕಾಂಪೌಂಡ್‌ ತೆರವು

ಹಾಸನ: ರಾಕಿಂಗ್‌ ಸ್ಟಾರ್‌ ಯಶ್‌ಗೆ ಭೂ ಒತ್ತುವರಿ ತೆರವು ಶಾಕ್‌ ನೀಡಲಾಗಿದೆ. ಹಾಸನದಲ್ಲಿರುವ ಲಕ್ಷ್ಮಮ್ಮ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ…

25 mins ago

ಓದುಗರ ಪತ್ರ: ರಸ್ತೆ ಮೇಲೆ ವ್ಯಾಪಾರ ನಿಷೇಧಿಸಿ

ಮೈಸೂರು ನಗರದ ಕುವೆಂಪು ನಗರದ ವಿವೇಕಾನಂದ ವೃತ್ತದಿಂದ ಶ್ರೀರಾಂಪುರದ ಕಡೆಗೆ ಹೋಗುವ ಮುಖ್ಯ ರಸ್ತೆಯಲ್ಲಿ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ…

4 hours ago

ಓದುಗರ ಪತ್ರ: ರಸ್ತೆಗಳಲ್ಲಿ ಒಕ್ಕಣೆ ನಿಷೇಧಿಸಿ

ರಾಜ್ಯದ ವಿವಿಧ ಭಾಗಗಳಲ್ಲಿ ರಾಗಿ, ಭತ್ತ, ಜೋಳ ಮೊದಲಾದ ಫಸಲನ್ನು ಒಕ್ಕಣೆ ಮಾಡಲು ರಸ್ತೆಯನ್ನೇ ಬಳಸುತ್ತಿದ್ದು, ಇದರಿಂದ ಅಪಘಾತಗಳು ಸಂಭವಿಸಿ…

4 hours ago

ಓದುಗರ ಪತ್ರ: ಸಫಾರಿ ಮರು ಆರಂಭ ಬೇಡ

ಮೈಸೂರು ವಿಭಾಗದಲ್ಲಿ ಹುಲಿ ಚಿರತೆಗಳ ದಾಳಿಯಿಂದಾಗಿ ಹಲವಾರು ಮಂದಿ ಸಾವನ್ನಪ್ಪಿದ್ದರು. ಮಾನವ-ಪ್ರಾಣಿ ಸಂಘರ್ಷವನ್ನು ತಪ್ಪಿಸುವಂತೆ ರೈತ ಸಂಘ ಹಾಗೂ ಗ್ರಾಮಸ್ಥರು…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಮೋದಿ ಚಿತ್ತ ಈಗ ಬಂಗಾಳ, ತಮಿಳುನಾಡಿನತ್ತ

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ಕಳೆದ ವರ್ಷ ೨೦೨೫ರಲ್ಲಿ ಮಹಾರಾಷ್ಟ್ರ, ಹರಿಯಾಣ ಮತ್ತು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ…

4 hours ago

ದುಬಾರೆ ತೂಗುಸೇತುವೆ ನಿರ್ಮಾಣದ ನಿರೀಕ್ಷೆಯಲ್ಲಿ ಜನತೆ

ನವೀನ್ ಡಿಸೋಜ ಅನುದಾನ ಬಿಡುಗಡೆಯಾದರೂ ಆರಂಭವಾಗದ ಕಾಮಗಾರಿ ಶೀಘ್ರ ಸೇತುವೆ ನಿರ್ಮಾಣಕ್ಕೆ ಒತ್ತಾಯ ಮಡಿಕೇರಿ: ಕುಶಾಲನಗರ ತಾಲ್ಲೂಕಿನ ದುಬಾರೆ ತೂಗು…

4 hours ago