ಬೆಂಗಳೂರು : ಮಾಂಸ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿಕನ್ ಬೆಲೆ ಧಿಡೀರ್ ಆಗಿ ಏರಿಕೆಯಾಗುತ್ತಿದೆ.
ತಾಪಮಾನ ಏರಿಕೆ ಹಿನ್ನೆಲೆ ಬಿಸಿಲ ತಾಪಕ್ಕೆ ಕೋಳಿ ಬೆಳವಣಿಗೆ ಕುಂಠಿತವಾಗುತ್ತಿದ್ದು, ಕೋಳಿಗಳ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಹೀಗಾಗಿ ಕೋಳಿ ಮಾಂಸ ಉತ್ಪಾದನೆ ಕುಸಿದಿದ್ದು, ಚಿಕನ್ ದರ ಧಿಡೀರ್ ಏರಿಕೆಯಾಗಿದೆ.
ಒಂದು ವಾರದ ಹಿಂದೆ 180 ರೂಪಾಯಿ ಇದ್ದ ಒಂದು ಕೆಜಿ ಕೋಳಿ ಮಾಂಸದ ಬೆಲೆ 250 ರೂಪಾಯಿಗೆ ತಲುಪಿದೆ.ಕೆಲವು ಕಡೆ 240 ರೂಗೆ ಮಾರಾಟವಾಗುತ್ತಿದೆ.
ಈ ಮೂಲಕ ಚಿಕನ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ಕೋಳಿಗಳು ಬಿಸಿಲಿನ ಧಗೆ ಹಾಗೂ ಸೆಕೆ ತಾಳಲಾರದೇ ಸಾವನ್ನಪ್ಪುತ್ತಿದೆ. ಹೀಗಾಗಿ ಕೋಳಿ ಮಾಂಸ ಉತ್ಪಾದನೆ ಕುಸಿದಿದ್ದು, ಚಿಕನ್ ದರ ಧಿಡೀರ್ ಏರಿಕೆಯಾಗಿದೆ
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…