ರಾಜ್ಯ

ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಿ: ಸಿದ್ಧಗಂಗಾ ಶ್ರೀ ಆಗ್ರಹ

ಬೆಂಗಳೂರು: ಕೆ.ಎನ್.ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಗ್ರಹಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿರುವುದು ತೀವ್ರ ಆಘಾತ ಉಂಟು ಮಾಡಿದೆ. ತುಮಕೂರಿನಿಂದ ರಾಜಣ್ಣ ಹಾಗೂ ಪರಮೇಶ್ವರ್‌ ಇಬ್ಬರು ಸಂಪುಟದಲ್ಲಿದ್ದರು. ಇಬ್ಬರೂ ಒಳ್ಳೆಯ ಕೆಲಸ ಮಾಡುತ್ತಿದ್ದರು. ಇದ್ದಕ್ಕಿದ್ದ ಹಾಗೆ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿರುವುದನ್ನು ಕೇಳಿ ಬೇಸರವಾಗಿದೆ ಎಂದರು.

ರಾಜಣ್ಣ ನೇರ ಸ್ವಭಾವದವರು. ಅವರನ್ನು ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ರಾಜಣ್ಣ ಮತ್ತೆ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

2 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

2 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

2 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

2 hours ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

2 hours ago

ಕೊಡಗಿನಲ್ಲಿ ಇಂದು ಕೈಲ್‌ಪೊಳ್ದ್ ಸಂಭ್ರಮ

ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…

2 hours ago