_B Y Vijayendra
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು ದಾಖಲೆ ದಿನಗಳವರೆಗೆ ಸಿಎಂ ಆಗಿ ತಾವು ಪಡೆದ ಅನುಭವವನ್ನು ಸಂಪೂರ್ಣ ನೀರಿನಲ್ಲಿ ಹೋಮ ಮಾಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸಿದ್ದರಾಮಯ್ಯ ಮಂಡಿಸಿದ 17ನೇ ಬಜೆಟ್ ಸಾಲದ ಸುಳಿಗೆ ಸಿಲುಕಿಸುತ್ತಿರುವ ಕರಾಳ ಅಧ್ಯಾಯವಾಗಿದೆ. ಇವರ ಪಂಚ ಗ್ಯಾರಂಟಿಗಳಿಗೆ ಪ್ರತ್ಯೇಕ ಅನುದಾನ ನಿಗದಿ ಮಾಡದೇ ಆಯಾಯ ಇಲಾಖೆಗಳ ಅನುದಾನವನ್ನೇ ಕಡಿತ ಮಾಡಿ ಪಂಚ ಗ್ಯಾರಂಟಿಗೆ ಜೋಡಿಸಲಾಗಿದೆ.
ಸಾರ್ವಜನಿಕ ಸಾಲ ಒಟ್ಟು 8.24 ಲಕ್ಷ ಕೋಟಿ ರೂಗೆ ಏರಿಸಿರುವುದು ಪ್ರತಿ ಕನ್ನಡಿಗನಿಗೆ ಈ ಕಾಂಗ್ರೆಸ್ ಸರ್ಕಾರ ನೀಡಿರುವ ಉಡುಗೊರೆ ಎಂದು ಟೀಕೆ ಮಾಡಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…