ಚಿಕ್ಕಬಳ್ಳಾಪುರ: ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಮಾತೇ ಬರಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. ಅವರೇ ನಮ್ಮ ಮುಖ್ಯಮಂತ್ರಿಗಳು, ಮುಂದಿನ ಮೂರುವರೆ ವರ್ಷ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸಿದ್ದು ಪರ ಬ್ಯಾಟ್ ಮಾಡಿದರು.
ಇನ್ನು ಬಿಜೆಪಿಯವರು ಹೋರಾಟ ಮಾಡಬೇಕು. ಹಾಗಾಗಿ ಹೋರಾಟ ಮಾಡಲಿ. ಬಿಜೆಪಿ ಹಾಗೂ ಜೆಡಿಎಸ್‌ನವರ ಮೇಲೆ ಎಫ್‌ಐಆರ್ ಆಗಿಲ್ವಾ.? ಅವರು ರಾಜೀನಾಮೆ ಕೊಡಬೇಕು. ಅವರಿಗೊಂದು ನ್ಯಾಯ ನಮಗೊಂದು ನ್ಯಾಯನಾ ಎಂದು ಪ್ರಶ್ನೆ ಮಾಡಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…