Farmers Attempt to Lay Siege to CM's House Protesting Land Acquisition
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ.
ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದ್ದು, ಈ ಸಭೆಯಲ್ಲಿ ಚರ್ಚಿಸಿ ಮಹತ್ವದ ನಿರ್ಣಯ ಕೈಗೊಳ್ಳುವುದೊಂದೇ ಬಾಕಿ ಉಳಿದಿದೆ.
ಇನ್ನು ಡಿ.ಕೆ.ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ಹೊಸ ನಾಯಕನಾಗಿ ಆಯ್ಕೆ ಮಾಡುವುದು ಖಚಿತವಾಗಿದೆ.
ರಾಜ್ಯಸಭೆ ಚುನಾವಣೆಗೂ ಮೊದಲೇ ಸಿಎಂ ಬದಲಾವಣೆಗೆ ಹೈಕಮಾಂಡ್ ಮುಹೂರ್ತ ಇಟ್ಟಿದೆ. ರಾಹುಲ್ ಮಾತು ಪಾಲಿಸಲು ಮುಂದಾದ ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದನ್ನೂ ಸೈ ಎಂದಿದ್ದಾರೆ. ಇದಕ್ಕೆ ಪ್ರತಿಯಾಗಿ ರಾಜ್ಯಸಭೆಗೆ ಸಿದ್ದರಾಮಯ್ಯರನ್ನು ಕರೆಸಿಕೊಳ್ಳುವ ಲೆಕ್ಕಾಚಾರದಲ್ಲಿ ಹೈಕಮಾಂಡ್ ನಾಯಕರು ಇದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…