ರಾಜ್ಯ

ಮುಡಾ ಜಿದ್ದಾಜಿದ್ದಿ ನಡುವೆ ರಾಜ್ಯಪಾಲರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರ ನಡುವೆ ಸಾಕಷ್ಟು ಜಿದ್ದಾಜಿದ್ದಿ ನಡೆದಿವೆ. ಈ ಮಧ್ಯೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಸಿಎಂ ಸಿದ್ದರಾಮಯ್ಯ ರಾಜಭವನದಲ್ಲಿ ಇಂದು ( ಅಕ್ಟೋಬರ್‌ 9) ಭೇಟಿಯಾಗಿದ್ದಾರೆ.

ಮಾಲ್ಡೀವ್ಸ್‌ ರಾಷ್ಟ್ರಪತಿ ಬೆಂಗಳೂರಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರು ಮುಖಾಮುಖಿಯಾಗಿದ್ದು, ನಗು ಮುಖದಿಂದಲೇ ತಮ್ಮ ತಮ್ಮ ಕ್ಷೇಮ ಸಮಾಚಾರವನ್ನು ವಿಚಾರಿಸಿಕೊಂಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

7 mins ago

BJP ಎಂಎಲ್‌ಸಿ ಸಿ.ಟಿ ರವಿ ಬಂಧನ

ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…

24 mins ago

ಸಿ. ಟಿ ರವಿ ಅವಾಚ್ಯ ಪದ ಬಳಕೆ ; ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…

37 mins ago

ಅಂಬೇಡ್ಕರ್‌ಗೆ ಅವಮಾನ | ಮೈಸೂರಲ್ಲಿ ಅಮಿತ್‌ ಶಾ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…

1 hour ago

ಸಿ.ಟಿ. ರವಿಗೆ ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಂಬಲಿಗರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…

2 hours ago

ಕಾಂಗ್ರೆಸ್‌ನವರು ನಕಲಿ ಹೋರಾಟಗಾರರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್‌…

4 hours ago