ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರ ನಡುವೆ ಸಾಕಷ್ಟು ಜಿದ್ದಾಜಿದ್ದಿ ನಡೆದಿವೆ. ಈ ಮಧ್ಯೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸಿಎಂ ಸಿದ್ದರಾಮಯ್ಯ ರಾಜಭವನದಲ್ಲಿ ಇಂದು ( ಅಕ್ಟೋಬರ್ 9) ಭೇಟಿಯಾಗಿದ್ದಾರೆ.
ಮಾಲ್ಡೀವ್ಸ್ ರಾಷ್ಟ್ರಪತಿ ಬೆಂಗಳೂರಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರು ಮುಖಾಮುಖಿಯಾಗಿದ್ದು, ನಗು ಮುಖದಿಂದಲೇ ತಮ್ಮ ತಮ್ಮ ಕ್ಷೇಮ ಸಮಾಚಾರವನ್ನು ವಿಚಾರಿಸಿಕೊಂಡಿದ್ದಾರೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…
ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…