ದಾವಣಗೆರೆ: ನಗರದಲ್ಲಿ ಇಂದು ( ಫೆಬ್ರವರಿ 3 ) ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಜ್ಯ ಮಟ್ಟದ 38ನೇ ಸಮ್ಮೇಳನ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಭರವಸೆಯನ್ನು ನೀಡಿದರು.
ಈ ಬಗ್ಗೆ ಗಂಭೀರವಾಗಿ ಪರಿಶೀಲನೆ ನಡೆಸಿ ಬಜೆಟ್‌ನಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ನಿಮ್ಮೊಂದಿಗೆ ನಾವಿರುತ್ತೇವೆ, ನಾವು ಒಳ್ಳೆಯದನ್ನು ಮಾಡಿದರೆ ಒಳ್ಳೆಯದನ್ನು ಬರೆಯಿರಿ, ಕೆಟ್ಟದ್ದನ್ನು ಮಾಡಿದರೆ ಕೆಟ್ಟದ್ದನ್ನು ಬರೆಯಿರಿ, ಒಳ್ಳೆಯದನ್ನು ಕೆಟ್ಟದ್ದೆಂದು ಬಿಂಬಿಸಬಾರದು ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…