manglore pakistan siddramaiah
ಬೆಂಗಳೂರು: ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಪ್ರಕರಣದಲ್ಲಿ ಹದಿನೈದು ಜನರ ಮೇಲೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೆ ಅದು ತಪ್ಪು ಎಂದರು.
ಇದನ್ನೂ ಓದಿ:- ಸಿದ್ದರಾಮಯ್ಯ ಪೊಲೀಸ್ ಅಧಿಕಾರಿ ಮೇಲೆ ಕೈ ತೋರಿಸಿ ಸಿಟ್ಟು ತೋರಿಸಿದ್ದಾರೆ ಅಷ್ಟೇ: ಶಾಸಕ ಹರೀಶ್ ಗೌಡ
ತಪ್ಪು ಮಾಡಿರುವವರಿಗೆ ಕಠಿಣ ಶಿಕ್ಷೆ ಆಗೇ ಆಗುತ್ತದೆ. ಅದರಲ್ಲಿ ಯಾವುದೇ ಅನುಮಾನವಿಲ್ಲ. ಪಾಕ್ ಪರ ಘೋಷಣೆ ಕೂಗುವುದು ಅಪರಾಧ ಎಂದು ಎಚ್ಚರಿಕೆ ನೀಡಿದರು.
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…
ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು…
ಜೆರುಸಲೆಮ್ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು…