ರಾಜ್ಯ

ಸಿದ್ದರಾಮಯ್ಯನವರೇ ರಾಜೀನಾಮೆ ಕೊಟ್ಟು ರಾಜ್ಯ ಉಳಿಸಿ: ಆರ್.‌ಅಶೋಕ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಟೀಕೆ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯ ಸರ್ಕಾರದ ಕೃಷಿ ಸಚಿವರು ನಾಲ್ಕನೇ ಬಾರಿಗೆ ಶಾಸಕರಾಗಿ ಆರಿಸಿ ಬಂದಿರುವವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡಗಳ ಕಾಲೋನಿ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿ ಅನುದಾನ ಪಡೆಯಲು ಸಿಎಂ ಬಳಿ ಅಂಗಲಾಚಬೇಕು ಅಂದರೆ ಕರ್ನಾಟಕ ಸರ್ಕಾರ ಎಷ್ಟು ದಿವಾಳಿ ಆಗಿದೆ ಎನ್ನುವುದನ್ನು ನೀವೇ ಊಹಿಸಿಕೊಳ್ಳಿ ಎಂದು ಲೇವಡಿ ಮಾಡಿದರು.

ಇದನ್ನು ಓದಿ:ಜೈಲಿನಲ್ಲಿ ಲೈಬ್ರರಿ ಕ್ಲರ್ಕ್‌ ಆದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ

ಕೋಲಾರ ಶಾಸಕ ಕೊತ್ತೂರು ಮಂಜುನಾಥ್‌ ಅವರು ಅನುದಾನಕ್ಕಾಗಿ ಸಿಎಂ ಕಾಲಿಗೆ ಬೀಳಬೇಕು ಎನ್ನುತ್ತಾರೆ. ಪ್ರತಿಯೊಬ್ಬ ಶಾಸಕರು ಅನುದಾನ ವಿಚಾರವಾಗಿ ಒಂದಲ್ಲಾ ಒಂದು ಮಾತುಗಳನ್ನು ಹೇಳುತ್ತಿದ್ದಾರೆ.

ಇಷ್ಟೆಲ್ಲಾ ಆದರೂ ಸಿಎಂ ಸಿದ್ದರಾಮಯ್ಯನವರೇ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ಆರ್.‌ಅಶೋಕ್‌ ಬರೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

2 hours ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

2 hours ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

2 hours ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

2 hours ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

2 hours ago