ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಯುದ್ಧದ ಸಮಯದಲ್ಲಿ ರಾಜಕೀಯ ಮಾಡಬಾರದು. ಈ ಸಮಯದಲ್ಲಿ ರಾಜಕೀಯ ಬಿಟ್ಟು ಮಾತಾಡಬೇಕು. ಯುದ್ಧದಿಂದ ಸಮಸ್ಯೆ ಆಗಿದೆ. ಸಚಿವ ಮುನಿಯಪ್ಪ ಸರಿಯಾಗಿ ಮಾತನಾಡುತ್ತಾರೆ. ಸಿದ್ದರಾಮಯ್ಯ ಬೇರೆ ಕಡೆ ಹೋಗಿಲ್ಲ. ಇಲ್ಲಿ ಮಾತ್ರ ಇದ್ದಾರೆ. ಆದ ಕಾರಣ ಅವರಿಗೆ ಇದರ ಬಗ್ಗೆ ಗೊತ್ತಾಗುತ್ತಿಲ್ಲ ಎಂದು ಕಿಡಿಕಾರಿದರು.
ಸಿಎಂ ಸಿದ್ದರಾಮಯ್ಯ ಗ್ಯಾಸ್ ಅಭಾವ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಇದನ್ನು ಬಿಟ್ಟು ರಾಜ್ಯ ಸರ್ಕಾರ ಕಾಳಸಂತೆಯಲ್ಲಿ ಮಾರಾಟ ಆಗುತ್ತಿರುವ ಗ್ಯಾಸ್ ತಡೆಯಬೇಕು. ಕೇಂದ್ರ ಸರ್ಕಾರ ಈಗಾಗಲೇ ಎಸ್ಮಾ ಜಾರಿ ಮಾಡಿದೆ. ಅಕ್ರಮ ಮಾರಾಟದ ವಿರುದ್ಧ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…