siddaramaiah basava jayanthi
ಬೆಂಗಳೂರು: ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಂದು ಬೆಂಗಳೂರಿನಲ್ಲಿ ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯ ಏಕೆ ಅಷ್ಟೊಂದು ಉದ್ವೇಗಕ್ಕೆ ಒಳಗಾದರು ಎಂಬುದು ಗೊತ್ತಿಲ್ಲ: ಸಚಿವ ಜಿ.ಪರಮೇಶ್ವರ್
ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ. ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು ತಿಳಿಸಿದ ಅವರು ಜನತೆಗೆ ಬಸವ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…