Mysore
22
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಸವದತ್ತಿ ಯಲ್ಲಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವರು ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಇಂದು (ಅ.13) ಬೆಳಗಾವಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ದೇವಾಲಯದ ಅರ್ಚಕರು ವಿಶೇಷ ಪೂಜೆ ಮಾಡಿ ಅರ್ಚನೆ ಮಾಡಿದ್ದಾರೆ. ಈ ವೇಳೆ ಪತ್ನಿ ಪಾರ್ವತಿ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಪುರೋಹಿತರು ಸಿಎಂ ತಲೆ ಮೇಲೆ ನಾಗಮುದ್ರಿಕೆ ಇಟ್ಡು ಆಶೀರ್ವಾದಿಸಿದ್ದಾರೆ. ಇನ್ನು ಗರ್ಭಗುಡಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಾಷ್ಟಾಂಗ ನಮಸ್ಕಾರ ಹಾಕಿದ್ದಾರೆ.

Tags: