ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವರು ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಇಂದು (ಅ.13) ಬೆಳಗಾವಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ದೇವಾಲಯದ ಅರ್ಚಕರು ವಿಶೇಷ ಪೂಜೆ ಮಾಡಿ ಅರ್ಚನೆ ಮಾಡಿದ್ದಾರೆ. ಈ ವೇಳೆ ಪತ್ನಿ ಪಾರ್ವತಿ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಪುರೋಹಿತರು ಸಿಎಂ ತಲೆ ಮೇಲೆ ನಾಗಮುದ್ರಿಕೆ ಇಟ್ಡು ಆಶೀರ್ವಾದಿಸಿದ್ದಾರೆ. ಇನ್ನು ಗರ್ಭಗುಡಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಾಷ್ಟಾಂಗ ನಮಸ್ಕಾರ ಹಾಕಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…