ರಾಜ್ಯ

ಸಿದ್ದರಾಮಯ್ಯ ನಂತರ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ಬಾಲಕೃಷ್ಣ

ಬೆಂಗಳೂರು: ಸಿದ್ದರಾಮಯ್ಯ ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ.

ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆಯಲ್ಲಿ ಪವರ್‌ ಶೇರಿಂಗ್‌ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ಶಾಸಕರು, ಸಚಿವರು ಪವರ್‌ ಶೇರಿಂಗ್‌ ವಿಷಯದ ಬಗ್ಗೆ ಮಾತನಾಡುತ್ತಿಲ್ಲ. ನಿಮ್ಮ ಮಾಧ್ಯಮಗಳಲ್ಲಿ ಚರ್ಚೆ ಆಗ್ತಿದೆ. ಸಿದ್ದರಾಮಯ್ಯ ಅವರ ಅವಧಿ ಮುಗಿದ ಬಳಿಕ ಡಿ.ಕೆ.ಶಿವಕುಮಾರ್‌ ಅವರೇ ತಾನೇ ರಾಜ್ಯದ ಮುಖ್ಯಮಂತ್ರಿ. ಅವರನ್ನು ಬಿಟ್ಟರೆ ಸಿಎಂ ಅಭ್ಯರ್ಥಿ ಯಾರಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.

ಒಕ್ಕಲಿಗ ಸಂಘದವರು ಡಿ.ಕೆ.ಶಿವಕುಮಾರ್‌ ಅವರನ್ನು ಸಿಎಂ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಜಾತಿ ಅಭಿಮಾನದಿಂದ ಅವರು ಆ ರೀತಿ ಹೇಳುತ್ತಿದ್ದಾರೆ. ಯಾರೇ ಹೇಳಿದ್ರೂ ಹೈಕಮಾಂಡ್‌ ನಾಯಕರ ತೀರ್ಮಾನವೇ ಅಂತಿಮ ತೀರ್ಮಾನ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

3 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

3 hours ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

3 hours ago

ಓದುಗರ ಪತ್ರ: ವಿಷಗಳಿಗೆ ಬರದಂತೆ ತಡೆಯೋಣ

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…

3 hours ago

ಅಂಬಾರಿ ಹೊರುವ ಗಜರಾಜನ ಮೇಲೆ ದಯೆ ಇರಲಿ

ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…

3 hours ago

ಮೀಸಲಾತಿ ಪ್ರಕಟ: ಗರಿಗೆದರಿದ ರಾಜಕೀಯ

ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…

3 hours ago