ಕೋಲಾರ : ಲೋಕಸಭಾ ಚುನಾವಣೆಯಲ್ಲಿ ಡಿ.ಕೆ ಸುರೇಶ್ ಸೋಲಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಎಂದು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕೋಲಾರದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಆರ್ ಅಶೋಕ್, ಸಿಎಂ ಸ್ಥಾನದ ಆಕಾಂಕ್ಷಿಯಾಗಿರುವ ಡಿಕೆಶಿಯವರ ಬಲ ಕುಗ್ಗಿಸಲು ಡಾ.ಜಿ.ಪರಮೇಶ್ವರ್ ರೀತಿಯಲ್ಲೇ ಡಿ.ಕೆ.ಸುರೇಶ್ ಅವರನ್ನು ಸೋಲಿಸಲಾಗಿದೆ. ಡಿ.ಕೆ ಶಿವಕುಮಾರ್ ಸಿಎಂ ಸ್ಥಾನ ಕೇಳುತ್ತಾರೆ ಎಂದು ಡಿ.ಕೆ.ಸುರೇಶ್ ಸೋಲಿಸಿದ್ದಾರೆ. ಈಗ ಡಿ.ಕೆ.ಶಿವಕುಮಾರ್ ಚದುರಂಗದಾಟ ಶುರು ಮಾಡಿದ್ದಾರೆ. ಹೀಗಾಗಿಯೇ ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಬಾಯಲ್ಲಿ ಸಿಎಂ ಸ್ಥಾನದ ವಿಚಾರ ಹೇಳಿಸಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…